Site icon Suddi Belthangady

ಅ.14: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಕುವೆಟ್ಟು, ಮದ್ದಡ್ಕ, ಪಣಕಜೆ ಮತ್ತು ಮಾಲಾಡಿ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ

ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 14.10.2023 ನೇ ಶನಿವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ ಮತ್ತು ಮಾಲಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Exit mobile version