ಮುಗ್ಗ ಗುತ್ತು ಮನೆಯಲ್ಲಿ ವಿಶೇಷ ಕಾರ್ಯಕ್ರಮ- ಚಲನಚಿತ್ರ ನಟ ವಿಜಯ ರಾಘವೇಂದ್ರ ಉಪಸ್ಥಿತಿ

0

ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13 ರಂದು ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ಜರಗಿದ್ದು, ಈ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ವಿಜಯ ರಾಘವೇಂದ್ರ, ಶೌರ್ಯ ವಿಜಯ ರಾಘವೇಂದ್ರ, ಬಿ.ಕೆ.ಶಿವರಾಂ ಕುಟುಂಬಸ್ಥರು, ಸುಪ್ರಸಿದ್ಧ ಸಿನೆಮಾ ನಿರ್ಮಾಪಕರಾದ ಸಿ.ಎಸ್.ಎ ಚಿನ್ನೆ ಗೌಡ, ರಕ್ಷಿತ್ ಶಿವರಾಂ, ರಾಜು ಪೂಜಾರಿ ಕಾಶಿಪಟ್ಟಣ, ಭಗೀರಥ ಜಿ., ಯೋಗೇಶ್ ಕುಮಾರ್ ನಡಕರ, ಗಂಗಾಧರ ಮಿತ್ತಮಾರು, ಸತೀಶ್ ಬಂಗೇರ ಕಾಶಿಪಟ್ನ, ನಾಗೇಶ್ ಗೌಡ, ಡಾ.ರಾಜಾರಾಮ್, ಸುಭಾಷ್ ರೈ, ರಮೇಶ ಬಂಗೇರ ಪ್ರವೀಣ್ ಫರ್ನಾಂಡಿಸ್, ಜಯ ವಿಕ್ರಂ ಕಲ್ಲಾಪು, ತುಕಾರಾಮ ಬಂಗೇರ, ಚಂದ್ರಶೇಖರ ಪೂಜಾರಿ ನಾರಾಯಣ ಮಚ್ಚಿನ, ಜಗನ್ನಾಥ್ ಬಂಗೇರ ಮುಗ್ಗ, ಹೆರಾಜೆ ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ, ಹೆರಾಜೆ ಕುಟುಂಬಸ್ಥರು ಹಾಗೂ ತಾಲೂಕಿನ ಗಣ್ಯರು ಹಾಜರಿದ್ದು, ಶೇಖರ ಬಂಗೇರ, ರವರ ನೇತೃತ್ವದಲ್ಲಿ, ಪ್ರಶಾಂತ್ ಕಾಂಡೆತ್ಯಾರು, ದಿನೇಶ್ ರವರ ಸಹಕಾರದೊಂದಿಗೆ ಪೂಜಾ ವಿಧಿ ವಿಧಾನಗಳನ್ನು ನಡೆಯಿತು.

LEAVE A REPLY

Please enter your comment!
Please enter your name here