Site icon Suddi Belthangady

ಧರ್ಮಸ್ಥಳ: ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಲಾಯಿತು.ಬಹಳ ಉತ್ಸಾಹದಿಂದ ಬಂದಂತಹ ಎಲ್ಲರೂ ಉತ್ತಮ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ.

ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಶ್ರೀಧರ ಗೌಡ ಗಂಗಾಧರ ಗೌಡ, ಸುಜಾತ ಗಟಕ ಪ್ರತಿನಿಧಿ, ಸುಮಿತ್ರಾ, ಮಾಲತಿ, ಅನಿತಾ, ಮೋಹಿನಿ ಬೇಕಲ್ ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕ ಪ್ರಶಾಂತ್ ಚಾ ತಿಂಡಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಿದ್ದರು.

Exit mobile version