ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಉರುವಾಲು ಗ್ರಾಮದ ಲಂಗೋಡಿ ಪದವು ವಸಂತಿ ರವರ ಮನೆಗೆ ಬಾಗಿಲು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಸುಮತಿ ಶೆಟ್ಟಿ ಹಾಗೂ ಪ್ರಮುಖರಾದ ಸತೀಶ್ ರಾವ್ ಉಪಸ್ಥಿತರಿದ್ದರು.