Site icon Suddi Belthangady

ಕೊಲ್ಲಿ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಕೊಲ್ಲಿ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು.ಅ.15 ರಂದು ಮಧ್ಯಾಹ್ನದ ವೇಳೆ ಮಂಗಳೂರಿನ ಮಹೀಂದ್ರಾ ಕಂಪೆನಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ.

ಕೊಲ್ಲಿಯಿಂದ ಮಂಗಳೂರಿಗೆ ಕಾರಿನಲ್ಲಿ ಪ್ರಯಾಣ ಮಾಡುವ ವೇಳೆ ಕೊಲ್ಲಿ ಸೇತುವೆಯ ಬಳಿ ಇರುವ ಸೂರ್ಯ ಚಂದ್ರ ಕಂಬಳ ನಡೆಯುವ ರಸ್ತೆ ಬದಿಯ ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದು ವಾಹನದಲ್ಲಿ ಇದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ ವಿದ್ಯುತ್ ಕಂಬವು ತುಂಡಾಗಿ ಕಾರಿನ ಮೇಲೆ ಬಿದ್ದು ಸಂಪೂರ್ಣ ಜಖಂಗೊಂಡಿದೆ

Exit mobile version