ಪುದುವೆಟ್ಟು ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಅಪಘಾತ- ಪ್ರಾಣಾಪಾಯದಿಂದ ಪಾರು

0

ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆ ಹೋಗುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮತ್ತು ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಪುದುವೆಟ್ಟು ಕ್ರಾಸ್ ಬಳಿ ಅಪಘಾತ ನಡೆದಿದ್ದು, ಟೆಂಪೋ ಟ್ರಾವೆಲ್ಲರ್ ನಲ್ಲಿ ಇದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here