ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಸ್ಕೌಟ್ ಗೈಡ್ಸ್, ಕಬ್ಸ್ ಬುಲ್ ಬುಲ್ಸ್ ಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪತ್ರ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಪ್ರಶಸ್ತಿ ಪತ್ರವನ್ನು ವಿತರಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್ ರವರ ಮಾರ್ಗದರ್ಶನದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ ಪ್ರಮೀಳಾ ಇವರುಗಳಿಗೆ ಮಾರ್ಗದರ್ಶನವನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here