Site icon Suddi Belthangady

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಲ್ಲಿ ನವರಾತ್ರಿ ವಿಶೇಷ ಪೂಜೆ, ಚಂಡಿಕಾಯಾಗ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಮಹಾಶಕ್ತಿ ಸ್ವರೂಪಿಣಿಯರಾದ ‘ನವದುರ್ಗೆ’ಯರ ದಿವ್ಯ ಸಾನಿಧ್ಯದಲ್ಲಿ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ನೇತೃತ್ವದಲ್ಲಿ ನವರಾತ್ರಿ ವಿಶೇಷ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು ಅ.19ರಂದು ಸ್ಕಂದಮಾತ ದೇವಿಗೆ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಮತ್ತು ಚಂಡಿಕಾ ಹೋಮ ನಡೆಯಿತು.

ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Exit mobile version