








ಬೆಳ್ತಂಗಡಿ: ತಾಲೂಕು ಗೃಹ ರಕ್ಷಕದಳ ಸಿಬ್ಬಂದಿಗಳ ಆಯುಧ ಪೂಜೆ ಹಾಗೂ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಅ.20 ರಂದು ತಾಲೂಕು ಪಂಚಾಯತ್ ಕಚೇರಿಯಲ್ಲಿ ನಡೆಯಿತು.


ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತಾ.ಪಂ.ವ್ಯವಸ್ಥಾಪಕ ಪ್ರಶಾಂತ್, ಗೃಹರಕ್ಷಕ ದಳದ ಘಟಕಧಿಕಾರಿ ಜಯಾನಂದ ಲಾಯಿಲ, ಡಿಪ್ಯೊಟಿ ಕಮಾಂಡೆಂಟ್ ರಮೇಶ್, ಗೃಹ ರಕ್ಷಕದಳ ಸಿಬ್ಬಂದಿ ಕೃಷ್ಣಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.








