ಪಾಲೇದು ಸ.ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ

0

ಪಾಲೇದು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲೇದುವಿನಲ್ಲಿ ಶಾರದಾ ಪೂಜೆ ಅ.20 ರಂದು ಶಾಲೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳು, ಪೋಷಕರು, ಹಳೇ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here