ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಅ.23 ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಅಧಿಕಾರಿ ತಾರಕೇಸರಿ, ಉಪ ತಹಶೀಲ್ದಾರ್ ಜಯ ಕೆ, ಕೊಕ್ಕಡ ವಲಯ ಕಂದಾಯ ನಿರೀಕ್ಷ ಪಾವಡಪ್ಪ, ಬೆಳ್ತಂಗಡಿ ಕಂದಾಯ ನಿರೀಕ್ಷಕ ಪ್ರತೀಶ್, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಲಿತಾ, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕರು ಪರಮೇಶ್ವರ್ ಹಾಗೂ ತಾಲೂಕು ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
p>