ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

0

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆಯು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಾಲಯ ಅರ್ಚಕ ಶ್ರೀಧರ್ ಭಟ್ ಅವರು ಪೌರೋಹಿತ್ಯದಲ್ಲಿ ಇಂದು ನಡೆಯಿತು.

ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ, ಠಾಣಾಧಿಕಾರಿ ಧನರಾಜ್ ಮತ್ತು ಚಂದ್ರಶೇಖರ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here