ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ತಯಾರಕರಾಗಿದ್ದ ಪದ್ಮನಾಭ ಶಬರಾಯ ನಿಧನ

0

ಕೊಕ್ಕಡ: ಅಡ್ಡೆ ನಿವಾಸಿ ಪದ್ಮನಾಭ ಶಬರಾಯರು(72ವ) ರವರು ಅ.23ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಸುಮುಖ ಅನ್ನಛತ್ರದಲ್ಲಿ ಅಡುಗೆ ತಯಾರಕರಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here