ದಾಮೋದರ ದೊಂಡೋಲೆಗೆ ಪಿತೃ ವಿಯೋಗ

0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಸಂಜೀವ ಸಫಲ್ಯ(78ವ)ರವರು ಅಲ್ಪಕಾಲದ ಅಸೌಖ್ಯದಿಂದ ಅ.23ರಂದು ನಿಧನರಾದರು.

ಮೃತರು ಪತ್ನಿ, ಸುದ್ದಿ ನ್ಯೂಸ್ ಚಾನೆಲ್ ಮುಖ್ಯಸ್ಥ ದಾಮೋದರ ದೊಂಡೋಲೆ ಸಹಿತ ನಾಲ್ವರು ಪುತ್ರರು, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here