ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ಕಾಶಿಬೆಟ್ಟುವಿನಲ್ಲಿ ಸಂಭ್ರಮದ ಆಯುಧ ಪೂಜೆ

0

ಲಾಯಿಲ: ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ಕಾಶಿಬೆಟ್ಟುವಿನಲ್ಲಿ ಸಂಭ್ರಮದ ಆಯುಧ ಪೂಜಾ ಆಚರಣೆ ನಡೆಯಿತು.

ಈ ಸಂದರ್ಭದಲ್ಲಿ ಸ್ವಾಮಿ ಪ್ರಸಾದ್ ಅಸೋಸಿಯೇಟ್ ಅಧ್ಯಕ್ಷ ಕೆ.ಎಂ.ನಾಗೇಶ್ ಕುಮಾರ್ ಗೌಡ, ಸುಧಾ ನಾಗೇಶ್ ಹಾಗೂ ಸಂಸ್ಥೆಯ ಮ್ಯಾನೇಜರ್ ಗಳು, ಸೂಪರ್ ವೈಸರ್ ಗಳು, ಓಪರೆಟರ್ ಗಳು, ಚಾಲಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here