Site icon Suddi Belthangady

ಪಣಕಜೆ: ಕಾರು ಮತ್ತು ಬೈಕ್ ಡಿಕ್ಕಿ- ಬೈಕ್ ಸವಾರ ಅಪಾಯದಿಂದ ಪಾರು

ಸೋಣಂದೂರು: ಪಣಕಜೆ ಸಮೀಪ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಅ.25ರಂದು ನಡೆದಿದೆ ಕಾರು ಮತ್ತು ಬೈಕ್ ಜಖಂಗೊಂಡಿದ್ದು ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ.

ಕಾರಿನ ಚಾಲಕರು ಅವರ ಮನೆಯ ಕಡೆ ತಿರುಗಿಸುವ ವೇಳೆ ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರ ಗಮನಿಸದೆ ಇದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Exit mobile version