ಕುಕ್ಕೇಡಿ ಗ್ರಾ.ಪಂ ನಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೋಂದವಣಾ ಶಿಬಿರ

0

ಕುಕ್ಕೇಡಿ: ಗ್ರಾಮ ಪಂಚಾಯತ್ ಕುಕ್ಕೇಡಿ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೋಂದಣಿ ಶಿಬಿರ ಅ.25ರಂದು ಗ್ರಾಮ ಪಂಚಾಯಿತ್ ಅಧ್ಯಕ್ಷೆ ಅನಿತಾ ಕೆ. ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಕುಸುಮ, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ನವೀನ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಶಿಬಿರವು ಅ.25ರಿಂದ ಅ.27ರ ತನಕ ನಡೆಯಲಿದ್ದು, ಕುಕ್ಕೇಡಿ, ನಿಟ್ಟಡೆ ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳಬಹುದು.

LEAVE A REPLY

Please enter your comment!
Please enter your name here