ಕಕ್ಕಿಂಜೆ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು- ಅಪಾಯದಿಂದ ಪಾರು

0

ಕಕ್ಕಿಂಜೆ: ಚಿಬಿದ್ರೆ ಎಂಬಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡಿದು ಮಗುಚಿ ಬಿದ್ದಿದೆ.

ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here