ನ.5: ಶಿಬರಾಜೆ ಪಾದೆಯಲ್ಲಿ ಪುರುಷರ 60 ಕೆಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

0

ಕಳೆಂಜ: ಶ್ರೀ ದುರ್ಗಾ ಫ್ರೆಂಡ್ಸ್ ಶಿಬರಾಜೆ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಅಮೆಚೂರ್ ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ಪುರುಷರ 60 ಕೆಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟವು ನ.5ರಂದು ಶಿಬರಾಜೆ ಪಾದೆಯಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ: 8861250016, 7619194073

LEAVE A REPLY

Please enter your comment!
Please enter your name here