ಅ.28: ಚಂದ್ರಗ್ರಹಣ- ಧರ್ಮಸ್ಥಳ ದೇವಸ್ಥಾನದಲ್ಲಿ ದೇವರ ದರ್ಶನ-ಪೂಜೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ- ದೇವಳ ಪಾರುಪತ್ಯಗಾರ್ ರಿಂದ ಸ್ಪಷ್ಟನೆ October 27, 2023 0 FacebookTwitterWhatsApp ಧರ್ಮಸ್ಥಳ: ಅ.28ರಂದು ರಾತ್ರಿ ಖಂಡಗ್ರಾಸ ಚಂದ್ರಗ್ರಹಣ ಇರುವುದರಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದೇವರ ದರ್ಶನ-ಪೂಜೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ.ರಾತ್ರಿ 8.30ಕ್ಕೆ ಮಹಾಪೂಜೆ.ನಂತರ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ದೇವಳದ ಪಾರುಪತ್ಯಗಾರ್ ತಿಳಿಸಿದ್ದಾರೆ. RELATED ARTICLESMORE FROM AUTHOR ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ರವರ 118ನೇ ಜನ್ಮ ದಿನಾಚರಣೆ ಉಜಿರೆ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರಾಟೆ ತರಬೇತಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ