ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

0

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅ.28 ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಟಿ ಸುರೇಶ್ ಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರುಪಾಕ್ಷಪ್ಪ, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕರು ಪರಮೇಶ್ವರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here