ಬೆಳಾಲು: ದ.ಕ.ಜಿ.ಪಂ.ಕಿರಿಯ ಪ್ರಾ.ಶಾಲೆ ಪೆರಿಯಡ್ಕ(ಬಿ)ಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

0

ಬೆಳಾಲು: ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ(ಬಿ)ಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿದರು.ವಾಲ್ಮೀಕಿ ಜಯಂತಿಯ ಬಗ್ಗೆ ಶಿಕ್ಷಕರು ಮಕ್ಕಳಿಗೆ ಮಾಹಿತಿ ನೀಡಿದರು.

ಮುಖ್ಯ ಶಿಕ್ಷಕಿ ವಿಜಯ, ಸಹ ಶಿಕ್ಷಕಿ ಜಯಶ್ರೀ ಬಿ.ಕೆ, ಜ್ಞಾನ ದೀಪ ಶಿಕ್ಷಕಿ ಭವ್ಯಶ್ರೀ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here