ಅ.31: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

0

ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ ಅ.31 ಮಂಗಳವಾರ 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ( ಕುವೆಟ್ಟು,ಮದ್ದಡ್ಕ,ಪಣಕಜೆ, ಮಾಲಾಡಿ, ಕೋಲ್ಪದಬೈಲು, ಮಚ್ಚಿನ, ಮಡಂತ್ಯಾರ್ ಹಾಗೂ ಪುಂಜಾಲಕಟ್ಟೆ ) ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here