Site icon Suddi Belthangady

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

ಉಜಿರೆ ಗ್ರಾಮದ ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ(71 ವ) ಅಲ್ಪಕಾಲದ ಅಸೌಖ್ಯದಿಂದ ಅ.29 ರಂದು ನಿಧನರಾದರು.

ಮೃತರು ಪತ್ನಿ ಪ್ರೇಮ, ಪುತ್ರ ಶರತ್, ಪುತ್ರಿ ಪ್ರತಿಮಾ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Exit mobile version