Site icon Suddi Belthangady

ಸೌತಡ್ಕ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ.ಶ್ರೀನಿವಾಸ್

ಪುತ್ತೂರು: ನಾಡಿನ ಪ್ರಸಿದ್ಧ ಕ್ಷೇತ್ರ, ಬಯಲು ಆಲಯ ಗಣಪನೆಂದೇ ಪ್ರಸಿದ್ಧವಾದ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾದಿಕಾರಿ ಕೆ.ವಿ.ಶ್ರೀನಿವಾಸ್ ಅವರು ನಿಯೋಜನೆಗೊಂಡಿದ್ದಾರೆ.

Exit mobile version