


ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲರಾದ ಡಾ.ಪ್ರಶಾಂತ್ ಶೆಟ್ಟಿ ಮತ್ತು ಸಂಕಷ್ಟಕ್ಕೆ ಸ್ಪಂದಿಸುವ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ.


ವೈದ್ಯಕೀಯ ಸೇವೆಗಾಗಿ ಡಾ.ಪ್ರಶಾಂತ್ ಶೆಟ್ಟಿಯವರನ್ನು ಮತ್ತು ಸಮಾಜ ಸೇವೆಗಾಗಿ ಚಾರ್ಮಾಡಿಯ ಹಸನಬ್ಬರವರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.








