ಪೆರಿಂಜೆ: ಶ್ರೀ ಧ.ಅ.ಪ್ರೌ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0

ಪೆರಿಂಜೆ: ಶ್ರೀ ಧ.ಅ.ಪ್ರೌ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಉಪಾಧ್ಯಾಯ ಮುಕುಂದಚಂದ್ರ ಉದ್ಘಾಟಿಸಿ, ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಿದರು.

ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಭುವನೇಶ್ವರೀ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕನ್ನಡ ಭಾಷಾ ಶಿಕ್ಷಕಿ ಜಯಂತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here