ಚಾರ್ಮಾಡಿ ಹಸನಬ್ಬರವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

0

ಚಾರ್ಮಾಡಿ: ಕರ್ನಾಟಕ ನಾಮಕರಣದ ಸುವರ್ಣ ಸಂಭ್ರಮ ಹಾಗೂ 68ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಸಮಾಜಮುಖಿ ಸೇವೆಗೆ ತಾಲೂಕಿನ ಹಸನಬ್ಬ ಚಾರ್ಮಾಡಿ ರವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನ.1ರಂದು ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಹಸನಬ್ಬ ಚಾರ್ಮಾಡಿರವರಿಗೆ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here