ಕಕ್ಯಪದವು ಎಲ್.ಸಿ.ಆರ್ ಇಂಡಿಯನ್ ವಿದ್ಯಾರ್ಥಿ ಮಹಮ್ಮದ್ ಮುನಾಝ್ ಕುಸ್ತಿ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಅ.15 ರಂದು ಸೈಂಟ್ ಆಗ್ನೇಸ್ ಪದವಿಪೂರ್ವ ಕಾಲೇಜು, ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ 65 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಕಕ್ಯಪದವು ಎಲ್.ಸಿ.ಆರ್ ಇಂಡಿಯನ್ ನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಹಮ್ಮದ್ ಮುನಾಝ್ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ನವೆಂಬರ್ 6 ಮತ್ತು 7 ರಂದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆಯುವ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ 65 ಕೆ.ಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ವೈಯಕ್ತಿಕವಾಗಿ ಪ್ರತಿನಿಧಿಸಲಿದ್ದಾರೆ.

LEAVE A REPLY

Please enter your comment!
Please enter your name here