

ಮಿತ್ತಬಾಗಿಲು: ಗ್ರಾಮದ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನ ವಸಂತ ಮಂಟಪ ಸಮರ್ಪಣಾ ಕಾರ್ಯಕ್ರಮವು ನ.5 ರಂದು ದೇವಸ್ಥಾನದಲ್ಲಿ ದೇವಸ್ಥಾನದಲ್ಲಿ ನೆರವೇರಿತು.

ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ.ಗಂಗಾಧರ ಗೌಡ ಸಮರ್ಪಿಸಿದರು.
ವೇದಿಕೆಯಲ್ಲಿ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುಕುಂದ ಸುವರ್ಣ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮಣಗೌಡ ಬಂಗಾಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲೋಕೇಶ್ ರಾವ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವರಾವ್, ಹಾಗೂ ವಿವಿಧ ಸಮಿತಿಗಳ ಸದಸ್ಯರು ಮತ್ತು ಭಕ್ತರು ಉಪಸ್ಥಿತಿ ಇದ್ದರು.

ಕಾರ್ಯಕ್ರಮವನ್ನು ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಬಿಕೆ ಧನಂಜಯ್ ರಾವ್ ಸ್ವಾಗತಿಸಿ ವಂದಿಸಿದರು.