





ಹೊಸಂಗಡಿ: ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಮಂಗಳೂರು ಜಂಟಿ ಆಶ್ರಯದಲ್ಲಿ ಸಮಾಜದ ವಿವಿಧ ವಿಭಾಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಸೇವೆಯನ್ನು ಗುರುತಿಸಿ ಸನ್ಮಾನ ನ.4 ರಂದು ಮಂಗಳೂರಿನ ಅತ್ತಾವರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದ ಹೊಸಂಗಡಿಯ ರವಿಚಂದ್ರ ಸಾಲಿಯಾನ್ರವರಿಗೆ ಕಲಾ ರತ್ನಪ್ರಶಸ್ತಿ ನೀಡಿ ಗೌರವಿಸಿದರು.








