Site icon Suddi Belthangady

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆ ಮಡಂತ್ಯಾರ್ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯ ಪ್ರಾಥಮಿಕ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಪೆರಿಯಡ್ಕ ಬೆಳಾಲು ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಹೇಮಂತ್ ಇವರು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ ಮಡಿವಾಳ ಮತ್ತು ವಿನಯ ದಂಪತಿಯ ಪುತ್ರ.

Exit mobile version