Site icon Suddi Belthangady

ಎಲ್.ಸಿ.ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಪ್ತಾಹ ಕಾರ್ಯಕ್ರಮ

ಭಾರತ್ ಸ್ಕೌಟ್ ಮತ್ತು ಗೈಡ್ ಸಪ್ತಾಹ ಕಾರ್ಯಕ್ರಮವು ನ.7ರಂದು ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಸ್ಕೌಟ್ಸ್ ಗೈಡ್ಸ್, ಕಬ್ಸ್-ಬುಲ್ ಬುಲ್ ವಿದ್ಯಾರ್ಥಿಗಳಿಂದ ಜಾಥಾವನ್ನು ನಡೆಸಲಾಯಿತು.

ಈ ಜಾಥಾದಲ್ಲಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಭಾಗವಹಿಸಿದ್ದರು.

Exit mobile version