ಮಹಿಳಾ ವಾಲಿಬಾಲ್ ಪಂದ್ಯಾಟದಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ತಂಡ ಚಾಂಪಿಯನ್

0

ಉಜಿರೆ: ಸೇಂಟ್ ಆಗ್ನೆಸ್ ಕಾಲೇಜು ಮಂಗಳೂರು ವತಿಯಿಂದ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಕಾಲೇಜು ಉಜಿರೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಶ್ರಿಯಾ ಅತ್ಯುತ್ತಮ ದಾಳಿಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಹರಿಣಿ ಅತ್ಯುತ್ತಮ ಸೆಟ್ಟರ್ ಪ್ರಶಸ್ತಿ ಪಡೆದರು.

ಇವರಿಗೆ ದೈಹಿಕ ಶಿಕ್ಷಕರಾದ ರಮೇಶ್ ಹೆಚ್, ಸುದೀನ್ ಮತ್ತು ಶಾರದಾ ಇವರು ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here