ಉಜಿರೆ: ಮಂಗಳೂರು ಶಕ್ತಿ ಪಿ.ಯು. ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಉಜಿರೆ ಎಸ್.ಡಿ.ಎಂ ಹುಡುಗರ ವಿಭಾಗದಲ್ಲಿ ಪ್ರಥಮ ಮತ್ತು ಹುಡುಗಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಪ.ಪೂ ಕಾಲೇಜು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಉಜಿರೆ ಎಸ್.ಡಿ.ಎಂ ಗೆ ಪ್ರಶಸ್ತಿ
