ತಾಲೂಕಿನ ಅತ್ಯಧಿಕ ಪ್ರಸಾರದ ಸುದ್ದಿ ಬಿಡುಗಡೆ 38ನೇ ವರ್ಷಕ್ಕೆ ಪಾದಾರ್ಪಣೆ

0

ಬೆಳ್ತಂಗಡಿ ತಾಲೂಕಿನ ಅತ್ಯಧಿಕ ಪ್ರಸಾರದ ಸುದ್ದಿ ಬಿಡುಗಡೆ ತಮ್ಮೆಲ್ಲರ ಸಹಕಾರದಿಂದ ಯಶಸ್ವಿಯಾಗಿ 38ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.

ಸಹಕರಿಸುತ್ತಿರುವ ಎಲ್ಲಾ ಓದುಗರಿಗೆ, ಜಾಹೀರಾತುದಾರರಿಗೆ ಮತ್ತು ವಿತರಕರಿಗೆ ಕೃತಜ್ಞತೆ ಸಲ್ಲಿಸುತ್ತಾ ಮುಂದೆಯೂ ತಮ್ಮೆಲ್ಲರ ಸಹಕಾರ ಬಯಸುವ- ಸುದ್ದಿ ಬಳಗ ಬೆಳ್ತಂಗಡಿ

LEAVE A REPLY

Please enter your comment!
Please enter your name here