Site icon Suddi Belthangady

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ- ಕನ್ಯಾಡಿ 2 ಸ.ಉ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಯಿಂದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವಕ್ಕೆ ಏಳು ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು.

ಕಿರಿಯ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ಸ್ವಾತಿ ಮೂರನೇ ತರಗತಿ ಪ್ರಥಮ ಸ್ಥಾನ ಮತ್ತು ಹಿರಿಯ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ ಸುಜಿತ್ 7ನೇ ತರಗತಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Exit mobile version