


ಪದವಿ ಪೂರ್ವ ಕಾಲೇಜುಗಳ ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಸ್ಪರ್ಧೆಯು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.



ವಾಣಿ ಪದವಿ ಪೂರ್ವ ಕಾಲೇಜಿನ ಹುಡುಗಿಯರ ತಂಡವು ಪ್ರಥಮ ಸ್ಥಾನವನ್ನು, ಹುಡುಗರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.


            





