ಕಡಿರುದ್ಯಾವರ: ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

0

ಕಡಿರುದ್ಯಾವರ ಗ್ರಾಮದ ಅಲಂತಡ್ಕದಲ್ಲಿ ಕಾರ್ಯಾಚರಿಸುತಿದ್ದ ಗ್ರಾಮೀಣ ಅಂಚೆ ‌ಕಛೇರಿ ಹೇಡ್ಯಾದಲ್ಲಿರುವ ಹಳೇ ಪಂಚಾಯತ್ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಅವರು ಗ್ರಾಮೀಣ ಅಂಚೆ ಕಛೇರಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಾವಿತ್ರಿ ಅಚಾರ್ಯ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಕುಮಾರ್, ಪಂಚಾಯತ್ ಅಬಿವೃದ್ದಿ ಅಧಿಕಾರಿ ಜಯಕೀರ್ತಿ, ಅಂಚೆ ಅಧಿಕಾರಿ ಸುಜಯ್
ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here