ವೇಣೂರು ಪದ್ಮಾಂಬ ಇಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

0

ವೇಣೂರು: ಕಳೆದ ಹಲವಾರು ವರ್ಷಗಳಿಂದ ವೇಣೂರು ಮಹಾವೀರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾಂಬ ಇಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಸಂಸ್ಥೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಸೇವೆ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ವಿಶೇಷ ದರ ಕಡಿತ ಮಾರಾಟ, ಪ್ರಸಿದ್ದ ಬ್ರಾಂಡ್ ಗಳು, ಎಕ್ಸ್ ಚೇಂಜ್ ಆಫರ್, ಗೃಹೋಪಯೋಗಿ ವಸ್ತುಗಳ ಮೇಲೆ 0% ಬಡ್ಡಿರಹಿತ ಸಾಲ ಸೌಲಭ್ಯ ಲಭ್ಯವಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here