Site icon Suddi Belthangady

ವಿಜ್ಞಾನ ಮಾದರಿ ತಯಾರಿ ಸ್ಫರ್ಧೆಯಲ್ಲಿ ವಾಣಿ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ನ.07ರಂದು ಕರ್ನಾಟಕ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ವತಿಯಿಂದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು.

ಈ ಸ್ಫರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮಾ. ಶ್ರೀಶ ಎಸ್. ಪ್ರಭು ಮತ್ತು ಕು. ಶಾಲಿನಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Exit mobile version