ಅಂತರ್ ಕಾಲೇಜು ತುಳು ಐಸಿರೇ-2023 ತುಳು ವೈವಿಧ್ಯ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ ಸಮಗ್ರ ಪ್ರಶಸ್ತಿ

0

ಬೆಳ್ತಂಗಡಿ: ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ನಡೆದ ಅಂತರ್ ಕಾಲೇಜು ತುಳು ಐಸಿರೇ-2023 ತುಳು ವೈವಿಧ್ಯ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತುಳುಟ್ಟೆ ಪಾತೆರ್ಲೆ ಮತ್ತು ಚೆನ್ನೆ ಮಣೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಘವ ಎನ್., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ|ಸುಬ್ರಹ್ಮಣ್ಯ ಕೆ., ಸಾಂಸ್ಕೃತಿಕ ವೇದಿಕೆ ಸಂಚಾಲಕ ಪ್ರೊ. ಸುರೇಶ್ ವಿ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here