ವೇಣೂರು ಮಹಾವೀರ ನಗರದ ಬಳಿ ಹೊಂಡಕ್ಕೆ ಬಿದ್ದ ಕಾರು

0

ವೇಣೂರು: ಮಹಾವೀರ ನಗರದ ಬಳಿ ವೇಣೂರಿನಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಫೋರ್ಡ್ ಕಂಪನಿಯ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

LEAVE A REPLY

Please enter your comment!
Please enter your name here