ಅಂತರ್ ಕಾಲೇಜು ಮೇಧಾನ್ವೇಷ-2023 ವಾಣಿ ಪ.ಪೂ ಕಾಲೇಜಿಗೆ ದ್ವಿತೀಯ ಸಮಗ್ರ ಪ್ರಶಸ್ತಿ

0

ಬೆಳ್ತಂಗಡಿ: ನ.16ರಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು ಇವರ ಆತಿಥ್ಯದಲ್ಲಿ ನಡೆದ ಮೇಧಾನ್ವೇಷ 2023 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಸಮೂಹ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕುಣಿತ ಭಜನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಶೋಧನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಮ್ಯಾಡ್ ಆಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಸಮೂಹ ದೇಶ ಭಕ್ತಿಗೀತೆಯಲ್ಲಿ ದ್ವಿತೀಯ ಸ್ಥಾನ, ಅಭಿವ್ಯಕ್ತಿ ಸ್ಪರ್ಧೆಯಲ್ಲಿ ದ್ವೀತಿಯ, ವಿಜ್ಞಾನ ವಿಭಾಗದ ರಿತ್ವಿಕ್ ಪ್ರಥಮ ಸ್ಥಾನ ಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here