ಬೆಳ್ತಂಗಡಿಯ ನಿರಂಜನ ಬಾವಂತಬೆಟ್ಟುರವರಿಗೆ ಸಹಕಾರ ರತ್ನ ಗೌರವ

0

ಬೆಳ್ತಂಗಡಿ: ಸಹಕಾರ ರಂಗದಲ್ಲೇ ಉನ್ನತವಾದ ‘ಸಹಕಾರ ಇಲ್ಲಿ ರತ್ನ ಪ್ರಶಸ್ತಿಗೆ ಬೆಳ್ತಂಗಡಿಯ ಬಿ. ನಿರಂಜನ ಆಯ್ಕೆಯಾಗಿದ್ದಾರೆ.

ತಣ್ಣೀರುಪಂಥ ಬಾವಂತಬೆಟ್ಟು ನಿವಾಸಿ ಬಿ.ನಿರಂಜನ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಇದ್ದವರು.

ತಣ್ಣೀರುಪಂಥ ಪ್ರಾಥಮಿಕ ಕೃಷಿ ಸಹಕಾರಿ ಸಂಘ ಆರಂಭಗೊಂಡ 1983ನೇ ಇಸವಿಯಿಂದ ಅಧ್ಯಕ್ಷರಾಗಿ ಸುದೀರ್ಘ 41 ವರ್ಷ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು.ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಸುದೀರ್ಘವಾಗಿ ಸಹಕಾರಿ ಮತ್ತು ರಾಜಕೀಯ ರಂಗದಲ್ಲಿ ಸೇವೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here