Site icon Suddi Belthangady

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ 13ನೇ ವರ್ಷದ ಕೆಸರು ಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಬೆಳಾಲು ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 13ನೇ ವರ್ಷದ ಕೆಸರು ಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ನಾಗೇಶ್ ಕುಮಾರ್ ಗೌಡ, ಪತ್ನಿ ಸುಧಾ ನಾಗೇಶ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕರ್ತರಿಗೆ ಶುಭ ಕೋರಿದರು.

Exit mobile version