ಕಣಿಯೂರು ಗ್ರಾ.ಪಂ ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಸಂತೋಷ್ ಪಾಟೇಲ್ ಅಧಿಕಾರ ಸ್ವೀಕಾರ

0

ಪದ್ಮುಂಜ: ಇಲ್ಲಿಯ ಕಣಿಯೂರು ಗ್ರಾಮ ಪಂಚಾಯತ್ ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕಳಿಯ ಪಂಚಾಯತ್ ನ ಸಂತೋಷ್ ಪಾಟೇಲ್ ರವರು ಅಧಿಕಾರ ಸ್ವೀಕಾರ ಮಾಡಿದರು.

ಕಣಿಯೂರು ಪಂಚಾಯತ್ ನಲ್ಲಿ ಪಂ.ಅಭಿವೃದ್ಧಿ ಅಧಿಕಾರಿಯಾಗಿದ್ದ ಪೂರ್ಣಿಮಾ ರವರು ಅಳದಂಗಡಿ ಗ್ರಾಮ ಪಂಚಾಯತಿಯ ಪಂ.ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದು ಅಳದಂಗಡಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.

LEAVE A REPLY

Please enter your comment!
Please enter your name here