ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭೂಮಿ ಪೂಜೆ

0

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12ರಂದು ನಡೆಯಲಿರುವ ಶತ ಚಂಡಿಕಾಯಾಗ ಮತ್ತು ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕದ ಅಂಗವಾಗಿ ಭೂಮಿ ಪೂಜೆ ಕಾರ್ಯಕ್ರಮವು ನ.24ರಂದು ದೇವಸ್ಥಾನದಲ್ಲಿ ಜರಗಿತು.

ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ, ಅರ್ಚಕರು ಹಾಗೂ ಊರ ಭಕ್ತವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here