ಮೊಗ್ರು: ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ- ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿ ಪೂಜೆ

0

ಮೊಗ್ರು: ನ.24ರಂದು ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ ಸಂಘದ ವಠಾರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮ, ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಶಿಶುಮಂದಿರ ಮಾತೆಯರು, ವಿದ್ಯಾರ್ಥಿಗಳು, ಪೋಷಕರು ಸಾರ್ವಜನಿಕರು ಉಪಸ್ಥಿತರಿದ್ದರು.

ಸಾರ್ವಜನಿಕ ಭೋಜನದ ವ್ಯವಸ್ಥೆಯು ನೆರವೇರಿತು.

LEAVE A REPLY

Please enter your comment!
Please enter your name here