ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರಗೆ ಕಂಚಿನ ಪದಕ

0

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 2023 ರ 74 ಕೆಜಿ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಬಬುಕಟ್ಟೆ ಮಂಗಳೂರು ಅವರಿಗೆ ಕಂಚಿನ ಪದಕ ದೊರಕಿದೆ.

LEAVE A REPLY

Please enter your comment!
Please enter your name here